Recent Posts

Saturday, September 12, 2026
ಸುದ್ದಿ

ಮಲ್ಪೆ ಬೀಚ್ ಗೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್– ಕಹಳೆ ನ್ಯೂಸ್

ಉಡುಪಿ : ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಲ್ಪೆ ಬೀಚಿಗೆ ಭೇಟಿ ನೀಡಿ ಕೆಲವು ಸಮಯ ಕಳೆದರು. ಈ ವೇಳೆ ಸಚಿವರಾದ ಸುನಿಲ್ ಕುಮಾರ್ ಅವರು ರಾಜ್ಯಪಾಲರಿಗೆ ಸಾತ್ ನೀಡಿದರು.

ಜಾಹೀರಾತು

ಮಲ್ಪೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಪ್ರವಾಸಿಗರು, ಹಾವೇರಿ ಜಿಲ್ಲೆಯ ಪ್ರವಾಸಿಗರು ಹಾಗೂ ಸ್ಥಳೀಯರೊಂದಿಗೆ ಸಂವಾದ ನಡೆಸಿದ ಗೌರವಾನ್ವಿತ ರಾಜ್ಯಪಾಲರು ಸ್ಥಳದ ಬಗ್ಗೆ ಅಭಿಪ್ರಾಯ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್, ಜಿಲ್ಲಾಧಿಕಾರಿಗಳು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.