Recent Posts

Sunday, September 13, 2026
ಕ್ರೈಮ್ರಾಜಕೀಯರಾಜ್ಯಸುದ್ದಿ

ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಸುಳ್ಳುಆರೋಪ ; . ಸ್ವಾಮೀಜಿಗಳ ವಿರುದ್ಧ ಮಠದ ವಿರೋಧಿ ಶಕ್ತಿಗಳ ಷಡ್ಯಂತ್ರ – ಕಹಳೆ ನ್ಯೂಸ್

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ ಶಕ್ತಿಗಳು ನಡೆಸುತ್ತಿರುವ ಷಡ್ಯಂತ್ರ. ಸ್ವಾಮೀಜಿಗಳ ವಿರುದ್ಧ ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳಿದ್ದಾರೆ.

ಜಾಹೀರಾತು

ಚಿತ್ರದುರ್ಗದಲ್ಲಿ ಮಾತನಾಡಿದ ವಕೀಲ ವಿಶ್ವನಾಥಯ್ಯ, ಮಠದ ವಿರೋಧಿ ಶಕ್ತಿಗಳು ಅತಿ ಆಸೆಯಿಂದ ಇಂತಹ ಆರೋಪ ಮಾಡಿದೆ. ಮಕ್ಕಳನ್ನು ಮೈಸೂರಿಗೆ ಕರೆದೊಯ್ದು ಶೀಗಳ ವಿರುದ್ಧ ದೂರು ನೀಡುವ ಕೆಲಸ ಮಾಡಿದೆ. ತಮ್ಮ ವಿರುದ್ಧದ ಆರೋಪಕ್ಕೆ ಮುರುಘಾಶ್ರೀಗಳು ತುಂಬಾ ನೊಂದಿದ್ದಾರೆ. ಶ್ರೀಗಳು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಗಳ ವಿರುದ್ಧ ಇಂತಹ ಆರೋಪ ಮಾಡಿರುವವರಿಗೆ, ಮಕ್ಕಳಿಗೆ ಅವರ ತಪ್ಪಿನ ಅರಿವಾಗಿ ಅವರು ಕೇಸ್ ವಾಪಸ್ ಪಡೆದುಕೊಳ್ಳಲಿ ಎಂದು ಎಲ್ಲಾ ಭಕ್ತವೃಂದದ ಪರವಾಗಿ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಹೇಳಿದರು.