Wednesday, March 11, 2026
ಸುದ್ದಿ

ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆ – ಕಹಳೆ ನ್ಯೂಸ್

ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಮತ್ತು ಶ್ರೀರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕ ಇವುಗಳ ಜಂಟಿ ಆಶ್ರಯದಲ್ಲಿ 30ರಂದು ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯನ್ನು ಶ್ರೀ ಭಾರತಿ ವಿದ್ಯಾ ಸಂಸ್ಥೆ ನಂತೂರು ಮಂಗಳೂರು ಇದರ ದೈಹಿಕ ಶಿಕ್ಷಣ ನಿರ್ದೇಶಕರಾದಂತಹ ಶ್ರೀ ಪ್ರತೀಮ್ ಕುಮಾರ್ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿದರು. ಪ್ರಾಚಾರ್ಯರಾದ ಶ್ರೀ ವಸಂತ್ ಬಲ್ಲಾಳ್ ಮತ್ತು ತೀರ್ಪುಗಾರರಾದ ನವೀನ್ ಕುಮಾರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು