Tuesday, March 17, 2026
ಸುದ್ದಿ

ದಕ್ಷಿಣ ಕನ್ನಡ: ಸೆ.26 ರಿಂದ ಅ.10ರವರೆಗೆ ದಸರಾ ರಜೆ; ಸಚಿವ ಬಿ.ಸಿ. ನಾಗೇಶ್‌ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಲ್ಲಿ ಮಂಗಳೂರು ದಸರಾ ಆಚರಿಸಲು ಅನುಕೂಲವಾಗುವಂತೆ ಅಕ್ಟೋಬರ್‌ 2ರ ಗಾಂಧಿ ಜಯಂತಿ ಆಚರಣೆಯ ಷರತ್ತು ವಿಧಿಸಿ ರಜೆ ಬದಲಾವಣೆಗೆ ಸಮ್ಮತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಈಗಾಗಲೇ ನಿಗದಿಪಡಿಸಿದಂತೆ ಅ. 3ರಿಂದ 16ರವರೆಗೆ ದಸರಾ ರಜೆ ಇರಲಿದೆ.