Wednesday, March 18, 2026
ಸುದ್ದಿ

ಕಾರ್ಕಳ : ಪಿಕಪ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ – ಪಿಕಪ್ ಚಾಲಕ ಸಾವು –ಕಹಳೆ ನ್ಯೂಸ್

ಕಾರ್ಕಳ : ಪಿಕಪ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಪಿಕಪ್ ಚಾಲಕ ಸಾವನಪ್ಪಿರುವ ಘಟನೆ ಕಾರ್ಕಳದ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಎಂದು ಗುರುತಿಸಲಾಗಿದೆ.

ಹೆಬ್ರಿಯಿಂದ ಬೆಂಗಳೂರಿಗೆ ಹೋಗುತಿದ್ದ ಬಸ್ , ಹಿರ್ಗಾನದಿಂದ ನೆಲ್ಲಿಕಟ್ಟೆ ಕಡೆಗೆ ಬರುತಿದ್ದ ಪಿಕ್ ಅಪ್ ಮುಖಮುಖಿ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ವೇಗವಾಗಿ ಚಾಲನೆ ಮಾಡುತ್ತಿದ್ದುದೇ ಅವಘಡಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜಾಹೀರಾತು