Friday, March 20, 2026
ಸುದ್ದಿ

ಪುತ್ತೂರು: ತಿಂಗಳಾಡಿಯಲ್ಲಿ ಅನ್ಯಕೋಮಿನ ಯುವತಿ ಜೊತೆ ಮುಸ್ಲಿಂ ಯುವಕನ ಅಸಭ್ಯ ವರ್ತನೆ ವಿಚಾರ;ಶಾಸಕ ಸಂಜೀವ ಮಠ0ದೂರು ಖಂಡನೆ; ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸರಿಗೆ ಸೂಚನೆ- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ತಿಂಗಲಾಡಿಯಲ್ಲಿ ಅನ್ಯಕೋಮಿನ ಯುವತಿಯ ಜೊತೆ ಬದ್ರುದ್ದೀನ್ ಎಂಬ ಮುಸ್ಲಿಂ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು ಇದನ್ನು ಪುತ್ತೂರು ಶಾಸಕ ಸಂಜೀವ ಮಠ0ದೂರು ಅವರು ಖಂಡಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಮುಸ್ಲಿಂ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಚಾರ ತಿಳಿದ ಶಾಸಕರು ಪೊಲೀಸರೊಂದಿಗೆ ಮಾತುಕತೆ ನಡೆಸಿ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು