Thursday, May 14, 2026
ಸುದ್ದಿ

ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ಭಾರತ್ ಹೆಲ್ತ್ ಕಾರ್ಡ್ ನೋಂದಣಿ ಹಾಗೂ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಪ್ರಾಥಾಮಿಕ ಆರೋಗ್ಯ ಕೇಂದ್ರ ಹಾಗೂ ಪುತ್ತೂರು ನಗರಸಭೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ಭಾರತ್ ಹೆಲ್ತ್ ಕಾರ್ಡ್ ನೋಂದಣಿ ಹಾಗೂ ಆರೋಗ್ಯ ತಪಾಸಣಾ ಶಿಬಿರವು ಪುತ್ತೂರಿನ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ನಡೆಯಿತು. ಈ ವೇಳೆ ಪುತ್ತೂರು ನಗರಸಭೆ ಸ್ಥಳೀಯ ಸದಸ್ಯ ಜಗನ್ನಿವಾಸ್ ರಾವ್ ಸಹಿತ ಪ್ರಾಥಾಮಿಕ ಆರೋಗ್ಯ ಕೇಂದ್ರದ ವೈದ್ಯರುಸ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು