Thursday, March 12, 2026
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿಯಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ಆರೋಪ ; 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು – ಕಹಳೆ ನ್ಯೂಸ್

ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾದೀಕ್‌ ಅಹಮ್ಮದ್‌ (40), ಅಫ್ರೋಜ್‌ ಕೆ. (39), ಇಲಿಯಾಸ್‌ ಸಾಹೇಬ್‌ (46), ಇರ್ಷಾದ್‌ (37), ಫಯಾಜ್‌ ಅಹಮ್ಮದ್‌ (39), ಮಹಮ್ಮದ್‌ ಅಶ್ರಫ್‌ (43), ಎ. ಹಾರೂನ್‌ ರಶೀದ್‌, ಮೊಹಮ್ಮದ್‌ ಜುರೈಜ್‌ (42), ಇಶಾಕ್‌ ಕಿದ್ವಾಯಿ (30), ಶೌಕತ್‌ಅಲಿ (31), ಮಹಮ್ಮದ್‌ ಝಹೀದ್‌ (24) ಇವರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು