Friday, March 20, 2026
ಸುದ್ದಿ

ಪುತ್ತೂರು: ನಿವೇದಿತಾ ಶಿಶು ಮಂದಿರದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಆರಂಭ–ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಲಾಯಿತು.

ಪುತ್ತೂರು ನೆಹರೂ ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ನಿವೇದಿತಾ ಶಿಶು ಮಂದಿರದಲ್ಲಿ ಬೆಳಗ್ಗೆ 9:30ಕ್ಕೆ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್‌ ದೀಪೋಜ್ವಲನದ ಮೂಲಕ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್‌ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ಶ್ರೀಮತಿ ವೀಣಾ , ಡಾ. ಸುಧಾ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಶುಮಂದಿರ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ವಿ ಜಿ ಭಟ್ ನಿರ್ವಹಿಸಿದರು.