Thursday, May 14, 2026
ಸುದ್ದಿ

ವರ್ಷಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್ -ಕಹಳೆ ನ್ಯೂಸ್

ಹಾಸನ: ವರ್ಷಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ತೆರೆಯಲಾಗಿದೆ.

ಅಕ್ಟೋಬರ್ 27ರ ತನಕ ಬಾಗಿಲು ತೆರೆಯಲಿದೆ. ಹಾಸನದಲ್ಲಿ ಹಾಸನಾಂಬೆ ದೇವಸ್ಥಾನದ ಉತ್,ವ ಹಿನ್ನೆಲೆಯಲ್ಲಿ ದೀಪಾಲಂಕಾರ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಎರಡು ವರ್ಷ ಕೊರೋನಾ ಕಾರಣ ಭಕ್ತರ ಪ್ರವೇಶ ಕುರಿತಂತೆ ಕೆಲವು ನಿರ್ಬಂಧ ವಿಧಿಸಲಾಗಿತ್ತು