Tuesday, May 21, 2024
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿ

ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು : ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲು – ಆರೋಗ್ಯದಲ್ಲಿ ಚೇತರಿಕೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಗಳು, ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು

ಇಂದು ಬೆಳಗ್ಗೆ ಅನಾರೋಗ್ಯ ಕಂಡುಬಂದ ಕಾರಣ, ಪುತ್ತೂರಿನ ಡಾ.ಎಂ.ಕೆ. ಪ್ರಸಾದ್ ಅವರು ಆರೋಗ್ಯ ತಪಾಸಣೆ ನಡೆಸಿದಾಗ ವ್ಯತ್ಯಯ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಸಿಕೊಂಡು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಯಾವುದೇ ಭಯ ಪಡಬೇಕಾದ ಅಗತ್ಯವಿಲ್ಲ ಎಂದು ತಂತ್ರಿಗಳ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ.