Thursday, June 11, 2026
ಸುದ್ದಿ

ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಯುವ ಮೋರ್ಚಾ ವತಿಯಿಂದ ‘ದೀಪಾವಳಿ ಸಂಭ್ರಮ 2022’ ¬- ಕಹಳೆ ನ್ಯೂಸ್

ಸುರತ್ಕಲ್ : ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಯುವ ಮೋರ್ಚಾ ವತಿಯಿಂದ ದೀಪಾವಳಿ ಸಂಭ್ರಮ 2022 ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು. ಸುರತ್ಕಲ್ ಜಂಕ್ಷನ್‌ನಲ್ಲಿರುವ ಕರ್ನಾಟಕ ಸೇವಾ ವೃಂದದ ವೀರ ಸಾವರ್ಕರ್ ವೇದಿಕೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು