Thursday, June 11, 2026
ಸುದ್ದಿ

ಉಡುಪಿ; ಮಣಿಪಾಲ ಕಾಲೇಜಿನ ವಿದ್ಯಾರ್ಥಿ ನಾಪತ್ತೆ – ಕಹಳೆ ನ್ಯೂಸ್

ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬರು ಅ. 20 ರಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಣಿಪಾಲದ ಎಂಜೆಸಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಸಚಿನ್ (18) ನಾಪತ್ತೆಯಾಗಿದ್ದಾರೆ. ಈ ಸಂಬAಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು