ಬಂಟ್ವಾಳ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿಯಾದ ಘಟನೆ ಮಾಣಿಯಲ್ಲಿ ನಡೆದಿದೆ. ಡಿಕ್ಕಿಯ ಪರಿಣಾಮ ಆಟೋ ಚಾಲಕನಿಗೆ ಸಣ್ಣ ಪುಟ್ಟಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.