Friday, March 13, 2026
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; NIAಯಿಂದ ಮತ್ತೊಬ್ಬ ಜಿಹಾದಿಯ ಬಂಧನ – SDPI ಮುಖಂಡ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ ಅಂದರ್ ಆದ ಕೊಲೆಪಾತಕಿ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ (NIA) ಬಂಧಿಸಿದೆ.

ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ಎನ್‌ಐಎ ತಂಡ ಬೆಂಗಳೂರಿಗೆ ಕರೆತಂದಿದೆ.

ಜಾಹೀರಾತು
ಜಾಹೀರಾತು

ರಾಜ್ಯ ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್‌ ಕುಮಾರ್‌ ನೆಟ್ಟಾರು ಹತ್ಯೆಯಾಗಿತ್ತು. ಹತ್ಯೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಪ್ರಕರಣದ ಗಂಭೀರತೆ ಅರಿತ ಸರ್ಕಾರ ಕೇಸ್‌ನ್ನು ಎನ್‌ಐಎ ತನಿಖೆಗೆ ವಹಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.