Recent Posts

Saturday, April 25, 2026
ಸುದ್ದಿ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆದ ರಾಷ್ಟçಮಟ್ಟದ ಮಾದರಿ ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆದ ರಾಷ್ಟçಮಟ್ಟದ ಗಣಿತ ವಿಜ್ಙಾನ ಮೇಳದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿ ಬೆಳಕು ಮತ್ತು ಅದರ ಅನ್ವಯಿಕಗಳು ಎಂಬ ಮಾದರಿ ಪ್ರದರ್ಶದಲ್ಲಿ ಮೋನಿಶಾ ಮತ್ತು ಸಾನ್ವಿ ಕಾಮತ್ ಪ್ರಥಮ ಸ್ಥಾನ ಪಡೆದಿದ್ದಾರೆ. ಮೋನಿಷಾ ಪಿರಿಯಾಪಟ್ಟಣದ ಸಮಾಜಸೇವಕ ಮಂಜುನಾಥ್, ಭವ್ಯ ದಂಪತಿಗಳ ಪುತ್ರಿಯಾಗಿದ್ದಾರೆ. ಇವರಿಬ್ಬರು ಮಂಗಳೂರಿನ ಕಲ್ಲಢ್ಕ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೋನಿಶಾ ಮತ್ತು ಸಾನ್ವಿ ಕಾಮತ್ ಸಾಧನೆಗೆ ಪೋಷಕರು, ತಾಲೂಕಿನ ಜನತೆ ಹಾಗೂ ಶಾಲಾಭಿವೃದ್ದಿ ಸಮಿತಿ ಅಭಿನಂದಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು