Saturday, March 14, 2026
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿ ಮಾಡಿದ ಡಾ| ಡಿ. ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಧರ್ಮಸ್ಥಳ ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಿದ ಹೆಗ್ಗಡೆ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು