Saturday, March 14, 2026
ಸುದ್ದಿ

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಯಮಸ್ವರೂಪಿ ಬಸ್- ಕಹಳೆ ನ್ಯೂಸ್

ಬಳ್ಳಾರಿ ; ರಸ್ತೆ ದಾಟುತ್ತಿದ್ದ ವೇಳೆ ಸಾರಿಗೆ ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಹಲಕುಂದಿ ಗ್ರಾಮದಲ್ಲಿ ನಡೆದಿದೆ. ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18) , ಸಂಡೂರು ತಾಲೂಕಿನ ನಾಗೇನಹಳ್ಳಿ ಹೊನ್ನೂರ (22) ಮೃತ ವಿದ್ಯಾರ್ಥಿಗಳಾಗಿದ್ದಾರೆ. ಕಲಬುರ್ಗಿಗೆ ತೆರಳುತ್ತಿದ್ದ ಏSಖಖಿಅ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು