Wednesday, March 18, 2026
ಸುದ್ದಿ

ಹಿರಿಯ ಉದ್ಯಮಿ, ಸಮಾಜಸೇವಕ ಕೊಡುಗೈದಾನಿ ಕೆ.ಸೇಸಪ್ಪ ಕೋಟ್ಯಾನ್ ವಿಧಿವಶ –ಕಹಳೆ ನ್ಯೂಸ್

ಶ್ರೀ ಕೆ.ಸೇಸಪ್ಪ ಕೋಟ್ಯಾನ್‌ರವರು ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಬಂಟ್ವಾಳದ ಪಚ್ಚಿನಡ್ಕದಲ್ಲಿ ನಡೆದಿದೆ. ಶ್ರೀಯುತರು ಹಲವರಿಗೆ ಮಾರ್ಗದರ್ಶಕರಾಗಿ ದಾರಿ ತೋರಿಸುತ್ತಿದ್ದವರು, ಇದೀಗ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಅವರ ಸಾವಿನ ಸುದ್ದಿ ತಿಳಿಯುವುತ್ತಿದ್ದಂತೆ ರಾಜಕೀಯ ವ್ಯಕ್ತಿಗಳು ಸೇರಿದಂತೆ ಅನೇಕ ಗಣ್ಯರು ಕಂಬಿನಿ ಮಿಡಿದಿದ್ದಾರೆ. ಗಣ್ಯರ ಸಂತಾಪ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಹಿರಿಯ ಕಾಂಗ್ರೇಸ್ ನಾಯಕ ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುAಗಪ್ಪ ಬಂಗೇರ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಮೃತದೇಹವನ್ನು ಇಂದು ಬೆಳಗ್ಗೆ ೯ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ನಿಲಯದಲ್ಲಿ ಇಡಲಾಗುತ್ತಿದೆ. ಇಂದು ಮಧ್ಯಾಹ್ನದ ವೇಳೆ ಅವರ ಮನೆಯ ಸಮೀಪದ ಜಾಗದಲ್ಲಿ ಅಂತಿಮ ಕ್ರಿಯೆ ನಡೆಯಲಿದೆ.

ಜಾಹೀರಾತು
ಜಾಹೀರಾತು