Friday, March 20, 2026
ಸುದ್ದಿ

ವಿಜಯ ಸಂಕಲ್ಪ ಅಭಿಯಾನದಲ್ಲಿ ಹೆಜ್ಜೆ ಹಾಕಿದ ಶಾಸಕರಾದ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಜನವರಿ 21 ರಿಂದ 29 ರ ವರೆಗೆ ಕರ್ನಾಟಕ ರಾಜ್ಯಾದ್ಯಂತ ಭಾರತೀಯ ಜನತಾ ಪಾರ್ಟಿ ಬೂತ್ ಮಟ್ಟದಲ್ಲಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನದ ಭಾಗವಾಗಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಚ್ಚನಾಡಿ ವಾರ್ಡ್ 19 ರ ಪಚ್ಚನಾಡಿ ಶಕ್ತಿ ಕೇಂದ್ರದ ಬೂತ್ ನಂಬ್ರ 143ರಲ್ಲಿ ನಡೆದ ವಿಜಯ ಸಂಕಲ್ಪ ಅಭಿಯಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ಸ್ಥಳೀಯ ಕಾರ್ಪೋರೇಟರ್ ಸಂಗೀತಾ ಆರ್ ನಾಯಕ್, ಬೂತ್ ಅಧ್ಯಕ್ಷರಾದ ಜಯಪ್ರಕಾಶ್, ಶಕ್ತಿಕೇಂದ್ರ ಪ್ರಮುಖರಾದ ಲಿಂಗಪ್ಪ ಬಂಗೇರ, ಸಹಪ್ರಮುಖ್ ಶಿವಾಜಿ ಕುಲಾಲ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು