Thursday, March 19, 2026
ಸುದ್ದಿ

ಮಂಗಳೂರಿಗೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿರುವ ಹಿನ್ನೆಲೆ ನಡೆದ ಪೂರ್ವಭಾವಿ ಸಭೆ –ಕಹಳೆ ನ್ಯೂಸ್

ಗೃಹಸಚಿವರಾದ ಅಮಿತ್ ಶಾ ಅವರು ಫೆಬ್ರವರಿ 11 ರಂದು ಮಂಗಳೂರಿಗೆ ಬೇಟಿ ನೀಡಲಿದ್ದು, ಸಂಜೆ 5 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣದಿಂದ ಮರವೂರುವರೆಗೆ ರೋಡ್ ಶೋ ನಡೆಸಲಿದ್ದಾರೆ.

ಅದರ ಪೂರ್ವಭಾವಿಯಾಗಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಾವೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಪ್ರಮುಖರ ಸಭೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಮುಖರಾದ ಸತೀಶ್ ಕುಂಪಲ, ಪ್ರಭಾಮಾಲಿನಿ, ಪೂಜಾ ಪೈ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು