Sunday, June 14, 2026
ಸುದ್ದಿ

ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ ಇದರ 41 ನೇ ಭಜನಾ ಮಂಗಳೋತ್ಸವ ಕಾರ್ಯಕ್ರಮ –ಕಹಳೆ ನ್ಯೂಸ್

ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ ಇದರ 41 ನೇ ಭಜನಾ ಮಂಗಳೋತ್ಸವ ಹಾಗೂ ವಾರ್ಷೀಕೋತ್ಸವದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಕಾಂಕ್ರೀಟಿಕರಣಗೊಂಡ ನೂತನ ರಸ್ತೆಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಸೇವಾಸಂಘದ ಪ್ರಮುಖರು, ಗಣ್ಯರು, ಮುಖಂಡರು, ಭಕ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು