Tuesday, September 8, 2026
ಬಂಟ್ವಾಳಸುದ್ದಿ

ನೇರಳಕಟ್ಟೆ ಭಜನಾ ಮಂದಿರದ ಮೇಲೆ ಗುಡ್ಡೆಯಲ್ಲಿ ಆಕಸ್ಮಿಕ ಬೆಂಕಿ..! –ಕಹಳೆ ನ್ಯೂಸ್

ನೇರಳಕಟ್ಟೆ ಭಜನಾ ಮಂದಿರದ ಮೇಲೆ ಗುಡ್ಡೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಜಾಹೀರಾತು

ಗುಡ್ಡೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಜನರು ಆತಂಕಗೀಡಾಗಿದ್ದು, ಆಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಗ್ನಿ ಶಾಮಕ ದಳ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು