Friday, March 13, 2026
ಸುದ್ದಿ

ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಲನಗರದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಬಯಲು ರಂಗ ಮಂಟಪ ಉದ್ಘಾಟಿಸಿದ ಶಾಸಕ ಲಾಲಾಜಿ ಆರ್ ಮೆಂಡನ್ – ಕಹಳೆ ನ್ಯೂಸ್

ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಲನಗರ, ಇಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಸುಮಾರು 25 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಯಲು ರಂಗ ಮಂಟಪದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಚನಿಲ ತಿಮ್ಮಪ್ಪ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರು ಮಟ್ಟಾರು ರತ್ನಾಕರ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಅಶೋಕ್ ಕುಮಾರ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಸ್ಥಳೀಯರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು