Thursday, September 10, 2026
ಸುದ್ದಿ

ಮಲ್ಪೆ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಉಡುಪಿ : ಇಲ್ಲಿನ ಕೋ ಆಪರೇಟಿವ್ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಜಾಹೀರಾತು

ಉಡುಪಿ ಮಂಗಳೂರು ಭಾಗದಲ್ಲಿ ಕಾರ್ಯಚರಿಸುತ್ತಿರುವ. ಹೆಸರಾಂತ ಕೋ ಆಪರೇಟಿವ್ ಬ್ಯಾಂಕ್ ನ ಮಲ್ಪೆ ಶಾಖೆಯ ವ್ಯವಸ್ಥಾಪಕ ಸಾಲಿಗ್ರಾಮದ ನಿವಾಸಿ, ಪ್ರಸ್ತುತ ತೆಂಕನಿಡಿಯೂರಿನಲ್ಲಿ ವಾಸವಾಗಿರುವ ಸುಬ್ಬಣ್ಣ (43) ಮಲ್ಪೆಯ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು