Wednesday, March 18, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ(ಮಾ.11) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿ ಕೆಲಸಕ್ಕೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ಶಿಲಾನ್ಯಾಸ ; ಪೂಡಾ ಅನುದಾನದಿಂದ ಕೆರೆ ಅಭಿವೃದ್ಧಿ ಕೈಂಕರ್ಯ..! – ಕಹಳೆ ನ್ಯೂಸ್

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿ ಕೆಲಸಕ್ಕೆ ಮಾ.11ರಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.

ದೇವಳದ ಕೆರೆಯ ಆವರಣದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭಾ ಸ್ಥಳೀಯ ಸದಸ್ಯ ಜಗನ್ನಿವಾಸ ರಾವ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು