Monday, March 16, 2026
ಸುದ್ದಿ

ಜಗತ್ತಿನಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮೊಳಗಿಸಿದ “ಕಾಂತಾರ’ ನಟ ರಿಷಭ್‌ ಶೆಟ್ಟಿ – ಕಹಳೆ ನ್ಯೂಸ್

ಜಿನೇವಾ: ಕನ್ನಡದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಮೊಳಗಿಸಿದ “ಕಾಂತಾರ’ ನಟ-ನಿರ್ದೇಶಕ ರಿಷಭ್‌ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಕನ್ನಡದ ದನಿಯನ್ನು ಹೊಮ್ಮಿಸಿದ್ದಾರೆ.

ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ರಿಷಭ್‌, ಭಾರತದ ನಾಗರಿಕ ಸಮಾಜ ತನ್ನ ಪರಿಸರವನ್ನು ರಕ್ಷಿಸಲು ಪಣ ತೊಡುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂಥ ಪ್ರಜ್ಞೆಗೆ ಸಿನೆಮಾ ಮಾಧ್ಯಮವೂ ನೆರವಾಗುತ್ತದೆ ಎಂದು ಹೇಳುತ್ತ ನಿಸರ್ಗ ಮಯ ಚಿತ್ರ ಕಾಂತಾರದ ಮಹತ್ವವನ್ನು ವಿವರಿಸಿದರು. ಭಾರತದ ಹಲವಾರು ಸಿನೆಮಾಗಳು ವಾಸ್ತ ವಿಕ ಮತ್ತು ಕಾಲ್ಪನಿಕ ಕಥೆಗಳ ಮೂಲಕ ಪರಿಸರದ ಮಹತ್ವವನ್ನು ಜಗತ್ತಿಗೆ ವಿವ  ರಿಸುವ ಕೆಲಸ ಮಾಡಿವೆ. ಜತೆಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿವೆ ಎನ್ನಲು ಹೆಮ್ಮೆಯಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು

ಇಂದು ಕಾಂತಾರ ಪ್ರದರ್ಶನ
ಪುನೀತ್‌ ರಾಜ್‌ಕುಮಾರ್‌ ಹುಟ್ಟಿದ ಹಬ್ಬ ದಂದೇ “ಕಾಂತಾರ’ವನ್ನು ಜಿನೀವಾ ದಲ್ಲಿ ಮಾ. 17ರಂದು ಪ್ರದರ್ಶಿಸಲಾಗುತ್ತದೆ. ಬಳಿಕ ಸಿನೆಮಾದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.