Thursday, March 19, 2026
ಸುದ್ದಿ

ಶಾಲಾ ಮಕ್ಕಳಿಗೆ ಇನ್ಮುಂದೆ ಮಧ್ಯಾಹ್ನದ ಬಿಸಿಯೂಟದಲ್ಲಿ `ಜೇನುತುಪ್ಪ’ ವಿತರಣೆ..! – ಕಹಳೆ ನ್ಯೂಸ್

ನವದೆಹಲಿ : ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮೂಂದೆ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಿಸುವಂತೆ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದೆ.

ಪ್ರಧಾನಮಂತ್ರಿ ಪೋಷಣ್ ಯೋಜನೆಯಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಜೇನುತುಪ್ಪವನ್ನು ನೀಡಲು ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದ್ದು, ಚೇನುತುಪ್ಪದಲ್ಲಿನ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಮಕ್ಕಳಿಗೆ ಜೇನು ತುಪ್ಪ ನೀಡಲು ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದೇಶದಲ್ಲಿ ಜೇನು ಸಾಕಣೆ ಮಾಡುವವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ ಜೇನುತುಪ್ಪದಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಮಕ್ಕಳ ಬೆಳವಣಿಗೆಗೆ ಸಹಾಯವಾಗುವ ನಿಟ್ಟಿನಲ್ಲಿ ದೇಶದ ಎಲ್ಲಾ ರಾಜ್ಯಗಳ ಶಾಲಾ ಮಕ್ಕಳಿಗೆ ಜೇನುತುಪ್ಪ ನೀಡುವಂತೆ ತಿಳಿಸಿದೆ.

ಜಾಹೀರಾತು
ಜಾಹೀರಾತು