Wednesday, March 18, 2026
ಸುದ್ದಿ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಬಂಟಿಂಗ್ಸ್ ಗಳ ತೆರವು – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ-2023 ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಅಧಿಕೃತ ಜ್ಞಾಪನದಲ್ಲಿ, ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಬಗ್ಗೆ ಮುಖ್ಯ ಚುನಾವಣಾಧಿಕಾರಿಯವರು ನಿರ್ದೇಶನ ನೀಡಿದಂತೆ ದ.ಕ. ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಬಂಟಿಂಗ್ಸ್ ಪ್ಲೆಕ್ಸ್, ಗೋಡೆಬರಹಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಹಾಕಲಾಗಿರುವ ಅನಧಿಕೃತ ಬ್ಯಾನರ್, ಬಂಟಿಂಗ್ಸ್ ಪ್ಲೆಕ್ಸ್, ಗೋಡೆಬರಹಗಳನ್ನು ತೆರವುಗೊಳಿಸಲಾಯಿತು..

ಜಾಹೀರಾತು
ಜಾಹೀರಾತು