Friday, March 13, 2026
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Most Wanted JIHADI : ” ಪೋಸ್ಕೋ ಪ್ರಕರಣ ಆರೋಪಿ, ಇಸ್ಲಾಮಿಕ್ ಜಿಹಾದಿ ಬೆಳ್ತಂಗಡಿಯ ಕುಕ್ಕೇಡಿ ಗ್ರಾಮದ ಮಹಮ್ಮದ್ ಪುತ್ರ ಆಸಿಮ್ ನನ್ನು ಕಂಡಲ್ಲಿ ತಿಳಿಸಿ…! ” ತಲೆಮರೆಸಿಕೊಂಡ ಕಾಮ ಕ್ರಿಮಿಯ ಶೋಧಕ್ಕೆ ನ್ಯಾಯಾಲಯದ ಖಡಕ್ ಸೂಚನೆ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು – ಕಹಳೆ ನ್ಯೂಸ್

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿ ಮಹಮ್ಮದ್‌ ಅವರ ಪುತ್ರ ಆಸಿಮ್‌ (29) 2015ರಲ್ಲಿ ಪೋಕ್ಸೋ ಪ್ರಕರಣದ ಆರೋಪಿತ ತಲೆಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಪೊಲೀಸ್‌ ಇಲಾಖೆ ಸಾರ್ವಜನಿಕ ಪ್ರಕಟನೆ ಹೊರಡಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಈತ ಮಂಗಳೂರು ಜಿಲ್ಲಾ ಜೈಲಿನಲ್ಲಿದ್ದು, ಇದೇ ವೇಳೆ ಜೈಲಿನಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಅಲ್ಲಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆತನ ವಿರುದ್ಧ ಮಂಗಳೂರು ಪೋಕ್ಸೋ ನ್ಯಾಯಾಲಯ ಪತ್ತೆಯ ಬಗ್ಗೆ ಉದ್ಘೋಷಣೆ ಹೊರಡಿಸಿದೆ.

ಜಾಹೀರಾತು
ಜಾಹೀರಾತು

ಆರೋಪಿತ ಆಸಿಮ್‌ನ ಕುರಿತು ಸುಳಿವು ಸಿಕ್ಕಲ್ಲಿ ವೇಣೂರು ಪೊಲೀಸ್‌ ಠಾಣೆ ಉಪನಿರೀಕ್ಷಕರ ದೂರವಾಣಿ 9480805372 ಅಥವಾ ಠಾಣೆ ಸಂಖ್ಯೆ 08256-286232 ಸಂಪರ್ಕಿಸುವಂತೆ ಕೋರಲಾಗಿದೆ.