ಮಂಗಳೂರು: ಗಾಡಿವೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಹಾಗೂ ಗ್ಯಾರೇಜ್ಗೆ ನುಗ್ಗಿದ ಘಟನೆ ಬಿರ್ನಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮರೋಳಿಯಲ್ಲಿರುವ ವೃದ್ಧಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ಈ ಅನಾಹುತ ನಡೆದಿದೆ.
ಬೆಳಗ್ಗಿನ ಜಾವವಾದ ಕಾರಣ ಘಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
You Might Also Like
ಮೂಡುಬಿದಿರೆ: ಮಿನಿ ಗೂಡ್ಸ್ ಟೆಂಪೋಗೆ KSRTC ಬಸ್ ಢಿಕ್ಕಿ- ಟೆಂಪೊ ಚಾಲಕ ಸ್ಥಳದಲ್ಲೇ ಮೃತ್ಯು- ಕಹಳೆ ನ್ಯೂಸ್
ಮಂಗಳೂರು : ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್ಆರ್ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ...
ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಆರೋಪ ಪ್ರಕರಣ ; ಸುಮತಿ ನಾಯ್ಕ ಮಾನಗೆಟ್ಟವಳು, ಹಲವರ ಬಗ್ಗೆ ಕೇಸು ಕೊಟ್ಟು ಆರೋಪ ಮಾಡಿದ್ದಾಳೆ, ಅಕ್ಕನಿಂದಲೇ ತಿರುಗೇಟು- ಕಹಳೆ ನ್ಯೂಸ್
ಮಂಗಳೂರು : ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದಲ್ಲಿ ಆರೋಪ ಮಾಡಿದ್ದ ಸುಮತಿ ನಾಯ್ಕ ವಿರುದ್ಧವೇ ಆರೋಪ ಕೇಳಿಬಂದಿದೆ. ಸುಮತಿ ನಾಯ್ಕ...
ಶ್ರೀ ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೇಲು, ನರಿಕೊಂಬು ವತಿಯಿಂದ 20ನೇ ವರ್ಷದ ಯಕ್ಷಗಾನ ಬಯಲಾಟ- ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕಲ್ಲುರ್ಟಿ - ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೇಲು, ನರಿಕೊಂಬು ಇದರ 20ನೇ ವರ್ಷದ ಅಂಗವಾಗಿ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ...
ಹೋಟೆಲ್ಗಳ ಮೇಲೆ ತಹಶೀಲ್ದಾರ್ ದಾಳಿ : 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ- ಕಹಳೆ ನ್ಯೂಸ್
ದಾವಣಗೆರೆ: ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು,...















