ಮಂಗಳೂರು: ಗಾಡಿವೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಹಾಗೂ ಗ್ಯಾರೇಜ್ಗೆ ನುಗ್ಗಿದ ಘಟನೆ ಬಿರ್ನಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮರೋಳಿಯಲ್ಲಿರುವ ವೃದ್ಧಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ಈ ಅನಾಹುತ ನಡೆದಿದೆ.
ಬೆಳಗ್ಗಿನ ಜಾವವಾದ ಕಾರಣ ಘಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
You Might Also Like
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ -ಕಹಳೆ ನ್ಯೂಸ್
ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ...
ಇರಾನ್ ಜೊತೆ ಶಾಂತಿ ಒಪ್ಪಂದ ಪೂರ್ಣ.. ಹಾರ್ಮುಜ್ ಜಲಸಂಧಿ ಓಪನ್ : ಟ್ರಂಪ್ ಘೋಷಣೆ -ಕಹಳೆ ನ್ಯೂಸ್
ವಾಷಿಂಗ್ಟನ್: ಇರಾನ್ ಜೊತೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲಾಗುವುದು, ಅಮೆರಿಕದ ನೌಕಾ ದಿಗ್ಬಂಧನವನ್ನು ತಕ್ಷಣವೇ...
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್ಡಿಕೆ – ಕಹಳೆ ನ್ಯೂಸ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು, MLC ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ....
ಬಸ್ನಂತೆಯೇ ಬಸ್ ತಂಗುದಾಣ! ಗುರುಪುರದ ಬಂಡಸಾಲೆಯಲ್ಲಿ ಹೊಸ ಆಕರ್ಷಣೆ -ಕಹಳೆ ನ್ಯೂಸ್
ಮಂಗಳೂರು : ನಗರ ಹೊರವಲಯದ ಗುರುಪುರ ಸಮೀಪದ ಬಂಡಸಾಲೆ ಎನ್ನುವಲ್ಲಿ V2 Guys ಗುರುಪುರ ಯುವ ಬಳಗವೂ ಹೊಸ ರೀತಿಯಲ್ಲಿ ನಿರ್ಮಿಸಿದ ಬಸ್ ತಂಗುದಾಣ ಜನ ಮನ...










