Recent Posts

Tuesday, March 10, 2026
ಸಂತಾಪಸುದ್ದಿ

‘ದ್ವಿತೀಯ PUC’ ಪರೀಕ್ಷೆಯಲ್ಲಿ ಅನುತ್ತೀರ್ಣ : ಚಾಮರಾಜನಗರದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ -ಕಹಳೆ ನ್ಯೂಸ್

ಚಾಮರಾಜನಗರ : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿಯಾಗಿದ್ದ ಈಕೆ ಇಂದು ಫಲಿತಾಂಶ ನೋಡಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಜೆಎಸ್ ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನ ಕೊಠಡಿಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು