Sunday, June 14, 2026
ದಕ್ಷಿಣ ಕನ್ನಡರಾಜಕೀಯಸುದ್ದಿ

ಮನೆಮನೆ ಭೇಟಿ ನೀಡಿ ಮತಪ್ರಚಾರ ನಡೆಸಿದ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ -ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಸುಂಕದಕಟ್ಟೆ, ಕಂದಾವರ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ಮಹಾಮಾಯ ದೈವಸ್ಥಾನ ರಾಣ್ಯ ಸಮಾಜ ಕುಟುಂಬಸ್ರ, ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕಜೆಪದವು, ಕಿನ್ನಿಕಂಬಳ,ಕಂದಾವರ,ಕೊಳಂಬೆ,ಬೈಲುಗುಂಡಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿ ನೀಡಿ ಮತಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು