Tuesday, March 17, 2026
ಸುದ್ದಿ

ಪಣಂಬೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ : ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.೧೧ ಪಣಂಬೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಕಾರ್ಯಕರ್ತರ ಸಭೆ ನಡೆಸಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.


ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು