ಹಿರಿಯರ ಆಶೀರ್ವಾದ ಪಡೆದು ಬಂಗ್ರಕುಳೂರು ವಾರ್ಡ್ 16 ರಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮತಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.