Thursday, May 14, 2026
ಸುದ್ದಿ

ಪಕ್ಷದ ಹಿರಿಯ ಮುಖಂಡರ ಆರ್ಶೀವಾದ ಪಡೆದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮುಕ್ಕ ಒಂದನೇ ವಾರ್ಡಿನಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಸಮಾಜದ ವಿವಿಧ ಮುಖಂಡರು, ಪಕ್ಷದ ಹಿರಿಯರ ಮುಖಂಡರು, ಜನಸಂಘದಿಂದಲೂ ಪಕ್ಷಕ್ಕಾಗಿ ಸೇವೆ ಸಲ್ಲಿಸಿದವರ ಮನೆಗಳಿಗೆ ತೆರಳಿ ಆರ್ಶೀವಾದ ಪಡೆದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು