Monday, March 16, 2026
ದಕ್ಷಿಣ ಕನ್ನಡರಾಜಕೀಯಸುದ್ದಿ

ಕಡಲನಗರಿಯಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಬೃಹತ್ ರೋಡ್‌ ಶೋ – ಕಹಳೆ ನ್ಯೂಸ್

ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್‌ ಶೋ ಮೂಲಕ ಕಾರ್ಯಕರ್ತರಲ್ಲಿ ಮಿಂಚಿನ ಸಂಚಾರ ಮೂಡಿಸಲಿದ್ದಾರೆ

ಹೌದು ಕಡಲಗರಿ ಮ0ಗಳೂರಿಗೆ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಂಗಳೂರಿನಲ್ಲಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ.

ಜಾಹೀರಾತು
ಜಾಹೀರಾತು