Wednesday, June 10, 2026
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಮೇ.8ಕ್ಕೆ ಪುತ್ತೂರಿಗೆ ಚಿತ್ರನಟಿ ರಮ್ಯಾ ; ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಚುನಾವಣಾ ಪ್ರಚಾರ, ರೋಡ್ ಶೋ – ಕಹಳೆ ನ್ಯೂಸ್

ಪುತ್ತೂರು: ಮೇ.8 ರಂದು ಪುತ್ತೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ರೋಡ್ ಶೋ ರಾಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ಚಿತ್ರ ನಟಿ ರಮ್ಯಾ ರವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿಟ್ಲ ಉಪ್ಪಿನಂಗಡಿಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿ ತಿಳಿಸಿದ್ದಾರೆ

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು