Thursday, May 14, 2026
ದಕ್ಷಿಣ ಕನ್ನಡರಾಜಕೀಯಸುದ್ದಿ

ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿ ಬಿಜೆಪಿ ಗೆಲ್ಲಿಸಿ : ಈದು, ದುರ್ಗಾ ಮತ್ತು ನಲ್ಲೂರು ಗ್ರಾಮದಲ್ಲಿ ಬಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮತಯಾಚನೆ – ಕಹಳೆ ನ್ಯೂಸ್

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಈದು, ದುರ್ಗಾ ಮತ್ತು ನಲ್ಲೂರು ಗ್ರಾಮದಲ್ಲಿ ಬಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಭರ್ಜರಿ ಮತಯಾಚನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮತದಾರರನ್ನು ಭೇಟಿ ಮಾಡಿ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಮನವಿ ಮಾಡಿಕೊಂಡಿದ್ದಾರೆ.