Saturday, June 13, 2026
ಸುದ್ದಿ

ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೋಮವಾರಪೇಟೆ ತಣ್ಣೀರುಹಳ್ಳಿ ಹನ್ನಪ್ಪರವರ ಪುತ್ರಿ ಜೀವಿತಾ ಟಿಎ ಸರಕಾರಿ ಹಾಸ್ಟೆಲ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಜಾಹೀರಾತು

ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಪೋಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆಯನ್ನು ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು