Saturday, June 13, 2026
ಸುದ್ದಿ

ಅಕ್ರಮ ಸ್ಪೋಟಕ ಸಾಗಾಟ ಪತ್ತೆ: ಆರೋಪಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಸ್ಪೋಟಕಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರಿನ ಪೋಲೀಸರು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಬೆಳಕಿಗೆ ಬಂದಿದೆ.

ಜಾಹೀರಾತು

70ರ ಹರೆಯದ ಚಿನ್ನಸ್ವಾಮಿ ಎಂಬಾತ ಪೂಂಜಾಲಕಟ್ಟೆಯಲ್ಲಿ ಅಕ್ರಮವಾಗಿ ಸ್ಪೋಟಕಗಳಾದ 15 ಜಿಲೆಟಿನ್ ಕಡ್ಡಿ, 99 ಡಿಟೋನೇಟರ್‌ಗಳನ್ನು ಹೋಂಡಾ ಆಕ್ಟಿವಾದಲ್ಲಿ ಸಾಗಿಸುತ್ತಾ ಇದ್ದು ಇವುಗಳ ಮೌಲ್ಯ ಸುಮಾರು ಒಂದು ಲಕ್ಷ ಎಂದು ಅಂದಾಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಪಿ.ಐ ಡಿ.ಸಿ.ಐ.ಬಿ ಪೊಲೀಸರ ಕಾರ್ಯಚರಣೆ ವೇಳೆ ಈ ಜಾಲ ಪತ್ತೆಯಾಗಿದ್ದು ಆರೋಪಿಯನ್ನು ಬಂಧಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.