Wednesday, March 18, 2026
ಸುದ್ದಿ

ಸುರತ್ಕಲ್‌ನಲ್ಲಿ ಭರತ್ ಶೆಟ್ಟಿ ಪರ ಬೃಹತ್ ಚುನಾವಣಾ ಪ್ರಚಾರ ಸಭೆ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ, ಮಹಾಶಕ್ತಿ ಕೇಂದ್ರ, ಸುರತ್ಕಲ್ -1 ಇದರ ವತಿಯಿಂದ ಕೃಷ್ಣಾಪುರ ಯುವಕ ಮಂಡಲ ಮೈದಾನದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ, ಮುಂಬೈ ಉತ್ತರ ಸಂಸದರಾದ ಶ್ರೀ ಗೋಪಾಲ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು