ಬಂಟ್ವಾಳ 7ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣ
ಬಿಜೆಪಿ ರಾಜೇಶ್ ನಾಯ್ಕ್ಗೆ 38666 ಮತಗಳು
ಕಾಂಗ್ರೆಸ್ನ ರಮಾನಾಥ್ ರೈ ಗೆ 31920 ಮತಗಳು
6746 ಮತಗಳ ಅಂತರದಲ್ಲಿ ರಾಜೇಶ್ ನಾಯ್ಕ್ ಮುನ್ನಡೆ
You Might Also Like
ಇರಾನ್ ಜೊತೆ ಶಾಂತಿ ಒಪ್ಪಂದ ಪೂರ್ಣ.. ಹಾರ್ಮುಜ್ ಜಲಸಂಧಿ ಓಪನ್ : ಟ್ರಂಪ್ ಘೋಷಣೆ -ಕಹಳೆ ನ್ಯೂಸ್
ವಾಷಿಂಗ್ಟನ್: ಇರಾನ್ ಜೊತೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲಾಗುವುದು, ಅಮೆರಿಕದ ನೌಕಾ ದಿಗ್ಬಂಧನವನ್ನು ತಕ್ಷಣವೇ...
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್ಡಿಕೆ – ಕಹಳೆ ನ್ಯೂಸ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು, MLC ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ....
ಬಸ್ನಂತೆಯೇ ಬಸ್ ತಂಗುದಾಣ! ಗುರುಪುರದ ಬಂಡಸಾಲೆಯಲ್ಲಿ ಹೊಸ ಆಕರ್ಷಣೆ -ಕಹಳೆ ನ್ಯೂಸ್
ಮಂಗಳೂರು : ನಗರ ಹೊರವಲಯದ ಗುರುಪುರ ಸಮೀಪದ ಬಂಡಸಾಲೆ ಎನ್ನುವಲ್ಲಿ V2 Guys ಗುರುಪುರ ಯುವ ಬಳಗವೂ ಹೊಸ ರೀತಿಯಲ್ಲಿ ನಿರ್ಮಿಸಿದ ಬಸ್ ತಂಗುದಾಣ ಜನ ಮನ...
ಹೆಂಡತಿ ಓಡಿಹೋಗಲು ಸಹಾಯ ಮಾಡಿದಕ್ಕೆ ಹತ್ಯೆ! ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ -ಕಹಳೆ ನ್ಯೂಸ್
ಮಂಗಳೂರು : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಎಂಎಸ್ಇಜೆಡ್ ತೋಡಿನಲ್ಲಿ ಜೂನ್ 10ರಂದು ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಕೇವಲ 72...










