Wednesday, March 18, 2026
ಸುದ್ದಿ

ಮಾರಾಟಕ್ಕೆ ಅವಕಾಶವಿಲ್ಲದ ಸಿಮೆಂಟ್ ಮಾರಾಟ : ಅಧಿಕಾರಿಗಳ ದಾಳಿ -ಕಹಳೆ ನ್ಯೂಸ್

ಮನೆ ಕಟ್ಟಲು ಯೋಗ್ಯವಲ್ಲದ ಅಕ್ರಮ ಸಿಮೆಂಟ್ ದಾಸ್ತಾನು ಇರಿಸಲಾಗಿದ್ದ ಜಾಗಕ್ಕೆ ಬಂಟ್ವಾಳ ತಹಶಿಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್‌ನ್ನು ಮನೆಕಟ್ಟಲು ಬಳಕೆ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಲಾಗಿದ್ದ, ಸಿಮೆಂಟ್ ನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಪಲ್ಲಮಜಲು ನಿವಾಸಿ ಸೋಮಸುಂದರ ಕೆ. ಅವರ ಮನೆ ನಿರ್ಮಾಣಕ್ಕಾಗಿ, ಮಾರಾಟಕ್ಕೆ ಅವಕಾಶವಿಲ್ಲದ 21 ಸಿಮೆಂಟ್ ಗೋಣಿ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದ್ದು, ಇದರ ಜೊತೆಗೆ ಖಾಲಿಯಾದ ಐದು ಗೋಣಿ ಸಿಮೆಂಟ್ ಚೀಲಗಳು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಾಗಿ ಬಂಟ್ವಾಳ ಪುರಸಭೆಗೆ ಪ್ರಕರಣವನ್ನು ನೀಡಲಾಗಿದೆ.