Saturday, March 14, 2026
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ವಿಟ್ಲದಲ್ಲಿ ದಾರಿ ಕೇಳುವ ನೆಪದಲ್ಲಿ ವಿವಾಹಿತ ಹಿಂದೂ ಮಹಿಳೆ ಜತೆ ಅಸಭ್ಯ ವರ್ತನೆ ; ಆರೋಪಿ, ಇಸ್ಲಾಮಿಕ್ ಜಿಹಾದಿ ಕಾಮುಕ ಅಬೂಬಕ್ಕರ್‌ ಕನ್ಯಾನನ್ನು ಹೆಡೆಮುರಿಕಟ್ಟಿದ ಪೊಲೀಸರು..!!! – ಕಹಳೆ ನ್ಯೂಸ್

ವಿಟ್ಲ, ಮೇ 18 : ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕನ್ಯಾನ ಗ್ರಾಮದ ಅಬೂಬಕ್ಕರ್‌ ಕೆ. (46) ಎಂದು ಗುರುತಿಸಲಾಗಿದೆ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್‌ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದರೆನ್ನಲಾಗಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿ ಕೆ. ಅಬೂಬಕ್ಕರ್‌ (46)ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಜಾಹೀರಾತು
ಜಾಹೀರಾತು

ಆರೋಪಿ ಪತ್ತೆಯ ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್‌ ನಿರೀಕ್ಷಕ ನಾಗರಾಜ್‌ ಎಚ್‌.ಈ. ಅವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್‌ ಉಪ ನಿರೀಕ್ಷಕ‌ ಕಾರ್ತಿಕ್‌ ಕಾತರಕಿ ಹಾಗೂ ಪೊಲೀಸರಾದ ಎಚ್‌.ಸಿ. ರಕ್ಷಿತ್‌ ಮತ್ತು ಪಿ.ಸಿ. ಹೇಮರಾಜ ಅವರು ಭಾಗವಹಿಸಿದ್ದರು