ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ : ಅಲೋಕ್ ಕುಮಾರ್ ಸಹಿತ ನಾಲ್ವರು IPS ಅಧಿಕಾರಿಗಳ ವರ್ಗಾವಣೆ – ಕಹಳೆ ನ್ಯೂಸ್

ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.











