Wednesday, March 18, 2026
ಸುದ್ದಿ

ಖಾಸಗಿ ಬಸ್‌ನ ಡ್ರೈವರ್ ಹೃದಯಾಘಾತದಿಂದ ನಿಧನ –ಕಹಳೆ ನ್ಯೂಸ್

 

ವಿಟ್ಲ: ಖಾಸಗಿ ಬಸ್‌ನ ಡ್ರೈವರ್ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ.
ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ರಮೇಶ್ ರವರು ಖಾಸಗಿ ಬಸ್‌ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.