Wednesday, March 18, 2026
ಸುದ್ದಿ

ಬೈಕ್ ಗಳ ಮಧ್ಯೆ ಅಪಘಾತ – ಸವಾರರಿಗೆ ಗಾಯ – ಕಹಳೆ ನ್ಯೂಸ್

ವಿಟ್ಲ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಮೀಪ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಧ್ಯಾನ್ ಹಾಗೂ ರಮೇಶ್ ಗಾಯಗೊಂಡ ಬೈಕ್ ಸವಾರ. ಘಟನೆಯಿಂದಾಗಿ ಬೈಕ್ ಸವಾರರಿಬ್ಬರಿಗೂ ಗಾಯವಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.