
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಜೂನ್ 26 ರಿಂದ ಸಿಮೀತ ಅವಧಿಯವರೆಗೆ ‘ಕಿವಿಯೋಲೆ ಮತ್ತು ಉಂಗುರಗಳ ಹಬ್ಬ’ ಆಯೋಜಿಸಲಾಗಿದೆ.
ಸ್ವರ್ಣೋದ್ಯಮದಲ್ಲಿ 66 ವರ್ಷಗಳಿಂದ ಜನಮನ ಗೆದ್ದು, ಚಿನ್ನಾಭರಣ ಪ್ರಿಯರ ಮನೆಮಾತಾಗಿ ಕರಾವಳಿ ಹಾಗೂ ಮಲೆನಾಡುಗಳಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ‘ಕಿವಿಯೋಲೆ ಮತ್ತು ಉಂಗುರಗಳ ಹಬ್ಬ’ ಏರ್ಪಾಡಿಸಿದ್ದು, ಮುಂಗಾರಿನ ಮೆರುಗನ್ನ
ಈ ವಿಶೇಷ ಹಬ್ಬದಲ್ಲಿ ಆಕರ್ಷಕ ವಿನ್ಯಾಸದ ಕಿವಿಯೋಲೆ ಮತ್ತುಉಂಗುರಗಳು ಕನಿಷ್ಠ ಮೇಕಿಂಗ್ ಜಾರ್ಜ್ನಲ್ಲಿ 10% ರಿಂದ ಆರಂಭಗೊAಡ, ವಯೋಮಾನದ ಮಹಿಳೆಯರ ಮಕ್ಕಳ ಹಾಗೂ ಪುರುಷರಿಗೊಪ್ಪುವ ವೈವಿಧ್ಯಮಯ ಚಿನ್ನದೊಡವೆಗಳು ಇಲ್ಲಿ ಲಭ್ಯವಿದೆ.
ಅರ್ಧ ಗ್ರಾಂನಿAದ ಮೊದಲ್ಗೊಂಡು 32 ಗ್ರಾಂ ತೂಕದವರೆಗೆ ವಿವಿಧ ವಿನ್ಯಾಸಗಳ ಕಿವಿಯೋಲೆಗಳ ಸಂಗ್ರಹವಿದ್ದು, ಸ್ಥಳೀಯ ನುರಿತ ಕುಶಲಕರ್ಮಿಗಳಿಂದ ತಯಾರಿಸಿದ ಕಿವಿಯೋಲೆಗಳು ಮಾತ್ರವಲ್ಲದೆ ಗಿಳಿಯೋಲೆ, ಚಾಂದ್‌ಬಾಲಿ, ಕೊಲ್ಕತ್ತಾ, ರಾಜ್‌ಕೋಟ್, ಕಾರವಾರ ಮುಂತಾದ 2,900ಕ್ಕೂ ಮಿಕ್ಕಿ ಕಿವಿಯೋಲೆಗಳು ಹಾಗೂ 2,500ಕ್ಕೂ ಮಿಕ್ಕಿ ವಿವಿಧ ವಿನ್ಯಾಸದ ಉಂಗುರಗಳ ಸಂಗ್ರಹ ಗ್ರಾಹಕರ ಆಯ್ಕೆಗೆ ಲಭ್ಯವಿದೆ.
ಕಳೆದ ಮೇ ತಿಂಗಳಿನಲ್ಲಿ ಚಿನ್ನದ ದರ ಪ್ರತಿ ಗ್ರಾಂ ಗೆ ರೂ 5,720/- ತನಕ ಏರಿಕೆಯಾಗಿದ್ದು ಜೂನ್ ತಿಂಗಳಲ್ಲಿ ಪ್ರತಿ ಗ್ರಾಂ ಗೆ ರೂ 300/- ರಷ್ಟು ಇಳಿಕೆಯಾಗಿ ಚಿನ್ನದ ದರ ಇಳಿಕೆಯ ಪ್ರಯೋಜನವನ್ನು ಸಹ ಗ್ರಾಹಕರು ಪಡೆಯಬಹುದಾಗಿದೆ. ಮತ್ಯಾಕ್ ತಡ ನಾಳೆನೇ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ಗೆ ಭೇಟಿ ನೀಡಿ ನಿಮ್ಮ ನೆಚ್ಚಿನ ಆಭರಣವನ್ನು ಖರೀದಿಸಿ, ಆನಂದಿಸಿ.














